ಮಂಗಳೂರು: ಬಜ್ಪೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆಯಾದ ಬೆನ್ನಲ್ಲೇ ಇದಕ್ಕೆ ಮತ್ತೊಂದು ಹೊಸ ತಿರುವು ಸಿಕ್ಕಿದೆ. ಆ ಬ್ಯಾಗ್ ನಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ರಿಕ್ಷಾದಲ್ಲಿ ಬಂದು ಆ ಬ್ಯಾಗ್ ಅನ್ನು ಎಸೆದು ಹೋಗಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರೀಶೀಲನೆ ನಡೆಸಿ, ಸೂಕ್ತ ಕ್ರಮ ಕೈಕೊಂಡಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here