ಬಂಟ್ವಾಳ: ತಾಲೂಕಿನ ಸಜಿಪಮೂಡ ಗ್ರಾಮದ ನಗ್ರಿ ನಿವಾಸಿ ಸೆಲಿನಾ ಡಿಸೋಜ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ. 1,50,000/-  ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‌ನ್ನು ಶಾಸಕರ ಕಚೇರಿಯಲ್ಲಿ ಹಸ್ತಾಂತರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here