ಕಲ್ಲಡ್ಕ: ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ ಮತದಾರರ ಸಾಕ್ಷರತಾ ಕ್ಲಬ್‌ನ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ವಸಂತ ಬಲ್ಲಾಳ್ ಮತದಾನದ ಪ್ರಾಮುಖ್ಯತೆಯನ್ನು ಹಾಗೂ ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಭೋಧಿಸಿದರು. ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here