ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆ ಇಂದು ಪೂರ್ವ ಸಂಪ್ರದಾಯದಂತೆ ವಿಧಿವತ್ತಾಗಿ ನಡೆಯಿತು.

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಜ.30 ರಂದು ಗುರುವಾರ ಗೊನೆ ಕಡಿದು, ಫೆ.5 ರ ಬುಧವಾರ ರಾತ್ರಿ 10 ಗಂಟೆಗೆ ಭಂಡಾರಯೇರಿ, ಫೆ.6 ರ ಗುರುವಾರ ಬೆಳಿಗ್ಗೆ 9 ಗಂಟೆಗೆ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ನಡೆಯಿತು. ಸಂಜೆ 4 ರಿಂದ ಶ್ರಿ ಗುಡ್ಡೆ ಚಾಮುಂಡಿ- ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here