ಉಜಿರೆ: ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಒಂಬತ್ತನೆ ತರಗತಿ ವಿದ್ಯಾರ್ಥಿನಿ ಧಾರಿಣಿ ಪ್ರಥಮ ಬಹುಮಾನ ಪಡೆದಿರುತ್ತಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here