ಬಂಟ್ವಾಳ: ಬಂಟ್ವಾಳ ನಂ1 ಉಪವಿಭಾಗ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯ ಹಿನ್ನಲೆಯಲ್ಲಿ ಕೋಣಾಜೆ ಉಪಕೇಂದ್ರದಿಂದ ಹೊರಡುವ ಮುಡಿಪು ಮತ್ತು ಕಾಯರ್ ಗೋಳಿ ಫೀಡರ್ ಗಳಲ್ಲಿ ಫೆ.18 ರಂದು ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು‌ ಬಂಟ್ವಾಳ ಮೆಸ್ಕಾಂ ನ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ. ಹಾಗೆಯೇ ಫೆ.19 ರಂದು ಕಾಯರ್ ಗೋಳ ಫೀಡರ್ ನಲ್ಲಿ ಬೆ.10 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here