ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಮಹಾಸಭೆಯು ಫೆ.23 ರಂದು ಸಂಜೆ 5 ಗಂಟೆಗೆ ನಡೆಯಲಿರುವುದು. ಅದೇ ದಿನ ಮಹಾ ಸಭೆಯ ನಂತರ ಶ್ರೀ ದುರ್ಗಾಪೂಜೆ ಮತ್ತು ರಂಗ ಪೂಜೆ ನಡೆಯಲಿದೆ ಎಂದು ಕೈಯೂರು ನಾರಾಯಣ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2019-20ನೇ ಸಾಲಿನ ಕೃಷಿ ಸಂಘದ ಉದ್ಘಾಟನೆ ಮತ್ತು ಕೃಷಿ ಚಟುವಟಿಕೆ ಸುಧೆಕ್ಕಾರಿನಲ್ಲಿ ನಡೆಯಿತು. ಸಂಘದ ಉದ್ಘಾಟನೆಯನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿಯಾದ ಸತೀಶ್ ಶಿವಗಿರಿಯವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ,...