ಬಂಟ್ವಾಳ: ಅಮ್ಟಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರ ಮತ್ತು ಪರಾಜಿತ ಅಭ್ಯರ್ಥಿಗಳ ಹಾಗೂ ವಲಯ ಬೂತ್ ಅಧ್ಯಕ್ಷರ ಸಭೆ ಮಾಜಿ ಸಚಿವರಾದ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ. ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಮಲ್ಲಿಕ ವಿ. ಶೆಟ್ಟಿ, ಎಫ್ರೆಮ್ ಸಿಕ್ವೇರಾ, ಫ್ಲೋಸಿ ಡಿಸೋಜ ಮತ್ತಿತ್ತರರು ಉಪಸ್ಥಿತರಿದ್ದರು

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here