ಬಂಟ್ವಾಳ: ಅಮ್ಟೂರು ಕಟ್ಟೆಮಾರ್ ನ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಮಂತ್ರದೇವತೆ ಶಿಲಾಮೂರ್ತಿ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮಂಗಳೂರು ಆಡುಮರೋಳಿ ಶ್ರೀ ಮಾರಿಕಾಂಬ ದೇವಸ್ಥಾನದ ಪ್ರಧಾನ ಅರ್ಚಕ ರವಿ ಶಾಂತಿ ಅವರ ನೇತೃತ್ವದಲ್ಲಿ ನೆರವೇರಿತು.
ಬಂಟ್ವಾಳ: ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು 2018-19ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗೆ 418 ವಿದ್ಯಾರ್ಥಿಗಳು ಹಾಜರಾಗಿದ್ದು 72 ವಿಶಿಷ್ಠ ಶ್ರೇಣಿಯಲ್ಲಿ, 232 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.
...