ಬಂಟ್ವಾಳ: ಭಾರತೀಯ ಜನತಾ ಪಾರ್ಟಿ 205, ವಿಧಾನಸಭಾ ಕ್ಷೇತ್ರ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಡೊಂಬಯ್ಯ ಅರಳ ಮತ್ತು ರವೀಶ್ ಶೆಟ್ಟಿ ವಿಟ್ಲಪಡ್ನೂರು ಅವರನ್ನು ಮುಂದಿನ 3 ವರ್ಷದ ಅವಧಿಗೆ ನಿಯುಕ್ತಿಗೊಳಿಸಲಾಗಿದೆ ಎಂದು ಕ್ಷೇತ್ರದ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here