ಬೆಂಗಳೂರು: ರಾಜ್ಯದಲ್ಲಿ ಒಟ್ಟು ನಾಲ್ವರಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ. ‘ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ರಾಜ್ಯದ ಜನತೆ ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here