ವಿಟ್ಲ: ಅಪರೂಪವಾಗಿ ಇಂತಹ ಹಲವಾರು ಸೋಂಕಿನ ಖಾಯಿಲೆಗಳು ಈ ಹಿಂದೆಯೂ ಕಾಡಿದೆ, ಈಗಲೂ ಕಾಡುತ್ತಿದೆ. ಮುನ್ನೆಚ್ಚರಿಕೆ ಅವಶ್ಯ. ಈ ಸಂದರ್ಭದಲ್ಲಿ ನಮ್ಮ ಭಾರತೀಯ ಪದ್ಧತಿಯ ಆಹಾರಗಳು, ಪ್ರಾಣಾಯಾಮದಂತಹ ಯೋಗಾಭ್ಯಾಸಗಳು, ಆಯುರ್ವೇದ ಹಾಗೂ ಇನ್ನಿತ್ಯಾದಿ ಅನುಕೂಲಕರವಾದಂತಹ ಔಷಧಿಗಳನ್ನು ಉಪಯೋಗ ಮಾಡುವುದರಿಂದ ನಿಯಂತ್ರಣ ಸಾಧ್ಯವಾಗಬಹುದು. ಕೆಲವೇ ದಿನಗಳಲ್ಲಿ ಈ ರೋಗವು ನಿಯಂತ್ರಣಕ್ಕೆ ಬರಲಿ ಎಂದು ಆರಾಧ್ಯದೇವರನ್ನು ಪ್ರಾರ್ಥಿಸುತ್ತೇವೆ ಎಂದು ಒಡಿಯೂರು ಶ್ರೀ ಹೇಳಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here