ವಿಟ್ಲ: ವಿಟ್ಲ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯರಾಗಿ ಸೇವೆಸಲ್ಲಿಸಿ ಪ್ರಸ್ತುತ ಮುಖ್ಯ ಶಿಕ್ಷಕಿಯರಾಗಿ ಪದೋನ್ನತಿ ಹೊಂದಿ ಮಿತ್ತೂರು ಹಾಗೂ ಕೇಪು ಶಾಲೆಗೆ ವರ್ಗಾವಣೆಗೊಂಡಿರುವ ಜಯಲಕ್ಷ್ಮಿ ವಿ.ಆರ್. ಹಾಗೂ ಭಾಗೀರಥಿ ಇವರಿಗೆ ಶಾಲೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು . ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ಸುಬ್ರಾಯ ಪೈ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಮೇಶ್ ಆಳ್ವ, ಉಪಾಧ್ಯಕ್ಷೆ ಸುನೀತಾ ಕೋಟ್ಯಾನ್ , ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಜಯಂತ್ ವಿಟ್ಲ, ಆರ್.ಕೆ ಆಟ್ಸ್‌ನ ರಾಜೇಶ್ ವಿಟ್ಲ, ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಹೆಚ್, ಎಸ್.ಡಿಎಂಸಿ ಸದಸ್ಯರು, ಶಿಕ್ಷಕವೃಂದ, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

,

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here