ಬಂಟ್ವಾಳ: ಪ್ರಾಕೃತಿಕ ವಿಕೋಪಕ್ಕೆ ತುತ್ತಾದ ವಿವಿಧ ಫಲಾನುಭವಿಗಳಿಗೆ ರೂ.4.5 ಲಕ್ಷದ ಪರಿಹಾರ ಚೆಕ್ ಮತ್ತು ಹಕ್ಕುಪತ್ರವನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ವಿತರಿಸಿದರು.
ಬಂಟ್ವಾಳ: ನಮ್ಮ ಯಾವುದೇ ಕೊಡುಗೆಗಳು ದೇವರ ಹೆಸರಿನಲ್ಲಿ ನಮ್ಮ ಅನುಕೂಲಕ್ಕಾಗಿ ಮಾಡುತ್ತಿದ್ದು, ಭಗವಂತನ ದರ್ಶನ ಮಾಡಿ ಕಣ್ತುಂಬಿಕೊಂಡಾಗ ಶಾಸ್ವತ ಆನಂದ ಪ್ರಾಪ್ತಿಯಾಗುತ್ತದೆ ಎಂದು ಕಾಸರಗೋಡು ಎಡನೀರು ಮಠಾದೀಶರಾದ ಶ್ರೀ ಕೇಶವಾನಂದ ಭಾರತೀ ಮಹಾಸ್ವಾಮಿಗಳು...