ಬಂಟ್ವಾಳ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ, ಜಗತ್ತನ್ನು ಸ್ತಬ್ದಗೊಳಿಸಿರುವ, ಡೆಡ್ಲಿ ಕೊರೊನಾ ವೈರಸ್ ಹರಡಂತೆ ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಮುನ್ನೆಚ್ಚರಿಕೆಯ ಕ್ರಮಗಳನ್ನು ಧ್ವನಿ ವರ್ಧಕದಲ್ಲಿ ಅಳವಡಿಸಿ ಆ ಮೂಲಕ ಜಾಗೃತಿ ಮೂಡಿಸುವ ಕೆಲಸ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರು ಬಿಸಿರೋಡಿನ ಮಿನಿವಿಧಾನ ಸೌಧದ ಕಚೇರಿಯಲ್ಲಿ ಮಾಡಿದ್ದಾರೆ.
ಕಚೇರಿ ಕೆಲಸಕ್ಕೆ ಬರುವ ಜನರಿಗೆ ಈ ಬಗ್ಗೆ ಮಾಹಿತಿ ನೀಡುವುದು ಹಾಗೂ ಸ್ವಚ್ಚತೆಯನ್ನು ಕಾಪಾಡುವ ಸಲುವಾಗಿ ಈ ರೀತಿಯ ಕ್ರಮ ಕೈಗೊಳ್ಳಲು ಯೋಚನೆ ಮಾಡಿ ಪ್ರಾಯೋಗಿಕ ಹಂತದಲ್ಲಿದ್ದೇವೆ ಎಂದು ಅವರು ತಿಳಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here