ವಿಟ್ಲ: 2019ನೇ ನವಂಬರ್ ತಿಂಗಳಿನಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ರಿತೇಶ್ ಆರ್.ಕೆ ತೇರ್ಗಡೆಯಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾನೆ. ಅವನಿಗೆ ಇನ್ನು 4 ವರ್ಷಗಳ ಕಾಲ ಒಟ್ಟು ರೂ. 48,000 ವಿದ್ಯಾರ್ಥಿ ವೇತನ ಲಭಿಸಲಿದೆ. ಈತನು ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ಯಾನ ಇದರ ವಿದ್ಯಾರ್ಥಿಯಾಗಿದ್ದು, ಶಾಲಾಭಿವೃದ್ಧಿ ಸಮಿತಿ ಸದಸ್ಯ ರಾಧಾಕೃಷ್ಣ ಕನ್ಯಾನ ಹಾಗೂ ಜಯಶ್ರೀ ದಂಪತಿಯ ಸುಪುತ್ರ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here