ಬಂಟ್ವಾಳ: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟವ ನಿಟ್ಟಿನಲ್ಲಿ ಪಣೋಲಿಬೈಲು ಶ್ರೀ ಕಲ್ಲುರ್ಟಿ ಧೈವಸ್ಥಾನದಲ್ಲಿ ದೇವರ ದರ್ಶನ ಹೊರತುಪಡಿಸಿ ಉಳಿದೆಲ್ಲಾ ಸೇವೆಯನ್ನು ಮುಂದಿನ ಅದೇಶದವರಗೆ ರದ್ದು ಪಡಿಸಿದೆ.

ಸಾರ್ವಜನಿಕರು ಸಹಕಾರ ನೀಡುವಂತೆ ಪಣೋಲಿಬೈಲು ಕ್ಷೇತ್ರದ ಆಡಳಿತಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here