ಬಂಟ್ವಾಳ: ಕೊರೋನಾ ವೈರಸ್ ಭೀತಿ ಹಿನ್ನಲೆಯಲ್ಲಿ ಮಾ. 27 ರಂದು ಪ್ರಾರಂಭವಾಗಬೇಕಿದ್ದ ಎಸ್.ಎಸ್.ಎಲ್. ಸಿ. ಪರೀಕ್ಷೆ ಹಾಗೂ ಇತರ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಎಸ್.ಎಸ್.ಎಲ್. ಸಿ. ಪರೀಕ್ಷೆ ನಡೆಯುವಾಗ ಸುಮಾರು 7 ಲಕ್ಷಕ್ಕೂ ಅಧಿಕ ಮಂದಿ ಒಂದೆಡೆ ಸೇರಿ ಹಾಜರಾಗುವುದುದರಿಂದ ವೈರಸ್ ಹರಡುವ ಭೀತಿ ಹೆಚ್ಚು ಎಂಬ ದೃಷ್ಟಿಯಿಂದ ಪರೀಕ್ಷೆ ಮುಂದೂಡಲು ಸರಕಾರ ತೀರ್ಮಾನಿಸಿದೆ.
ದ್ವೀತಿಯ ಪಿ.ಯು.ಸಿ. ಪರೀಕ್ಷೆಗಳು ಈ ಮೊದಲು ತೀರ್ಮಾನಿಸಿದಂತೆ ಎಂದಿನಂತೆ ನಡೆಯಲಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here