ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೆನ್ಲಾಕ್‌ ಆಸ್ಪತ್ರೆಯ ವಿಚಾರದ ಕುರಿತು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡಿದೆ. ಡಾ. ರಾಮಚಂದ್ರ ಬಯಾರಿ ಅವರನ್ನು ಜಿಲ್ಲಾ ಆರೋಗ್ಯಾಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here