Wednesday, April 10, 2024

ಮಂಗಳೂರು- ಕೇರಳ ಸಂಪರ್ಕ ಅಸಾಧ್ಯ: ಪೊನ್ನುರಾಜ್

ಮಂಗಳೂರು: ಮಂಗಳೂರು-ಕೇರಳ ಹೆದ್ದಾರಿ ಓಪನ್ ಆಗಿಲ್ಲ. ಕೇಂದ್ರ ಸರ್ಕಾರ ಹೆದ್ದಾರಿ ತೆರವುಗೊಳಿಸುವ ಬಗ್ಗೆ ಮಾಹಿತಿ ಕೇಳಿದೆ. ಆದ್ರೆ ಸದ್ಯಕ್ಕೆ ಕೇರಳ ರಾಜ್ಯಕ್ಕೆ ಸಂಪರ್ಕ ಅಸಾಧ್ಯ ಎಂದು ದ.ಕ. ವಿಶೇಷ ನೋಡೆಲ್ ಆಫೀಸರ್ ವಿ. ಪೊನ್ನುರಾಜ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಹಿತಿ ನೀಡಿದ ಅವ್ರು, ಕೇರಳದಿಂದ ಆಂಬುಲೆನ್ಸ್ ಗೂ ದ.ಕ. ಜಿಲ್ಲೆ ಪ್ರವೇಶವಿಲ್ಲ. ಯಾರಿಗಾದರೂ ಕೊರೊನಾ ಇದ್ದರೂ ಅಪಾಯವಾಗುತ್ತದೆ. ದ.ಕ. ಜಿಲ್ಲೆ ಮತ್ತು ಕೇರಳದ ನಡುವೆ 21 ಗಡಿಭಾಗಗಳಿವೆ. ಎಲ್ಲಾ ಗಡಿಭಾಗಗಳು ಬಂದ್ ಆಗಿವೆ ಎಂದು ತಿಳಿಸಿದ್ರು.

More from the blog

ದ.ಕ. ಉಡುಪಿ ಜಿಲ್ಲೆಗೆ ಇಂದು ರಜೆ ಘೋಷಣೆ : ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ

ಮಂಗಳೂರು: ಈದ್ ಉಲ್-ಫಿತರ್ ಪ್ರಯುಕ್ತ ಏಪ್ರಿಲ್ 10ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ ನಡೆಯಿತು. ಬುಡೋಳಿ ಏನಾಜೆ ಬಿಲಾಲ್ ಮಸ್ಜಿದ್ ಏನಾಜೆ ಬುಡೋಳಿಯಲ್ಲಿ ಮಸೀದಿ ಖತೀಬರಾದ ಅಬ್ದುಲ್ ಮಜೀದ್ ದಾರಿಮೀ ಉಸ್ತಾದ್ ಜುಮ್ಮಾ ನೇತೃತ್ವ ವಹಿಸಿ ಈದ್ ಸಂದೇಶವನ್ನು...

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...