Tuesday, April 16, 2024

ರಾಜ್ಯದಲ್ಲಿ 191 ಕ್ಕೆ ಏರಿದ ಸೋಂಕಿತರ ಸಂಖ್ಯೆ

ಮಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಂದು ಮತ್ತೆ 10 ಕೊರೊನಾ ಸೋಂಕು ಪತ್ತೆಯಾಗಿದೆ.

ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 191 ಕ್ಕೆ ಏರಿಕಯಾಗಿದ್ದು, ನಿನ್ನೆ 181 ಸೋಂಕಿತರ ಸಂಖ್ಯೆ ಇತ್ತು.
ಬೆಂಗಳೂರು ನಗರ ಜಿಲ್ಲೆಯಲ್ಲಿ ಇಬ್ಬರು, ಬಾಗಲಕೋಟೆಯಲ್ಲಿ ಮೂವರು, ಮೈಸೂರು ಜಿಲ್ಲೆಯಲ್ಲಿ ಇಬ್ಬರು, ಚಿಕ್ಕಬಳ್ಳಾಪುರ, ಬಳ್ಳಾರಿ, ಬೆಳಗಾವಿಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಕರ್ನಾಟಕದಲ್ಲಿ ಇಂದು ಗದಗದಲ್ಲಿ ಮೊದಲ ಬಲಿಯಾಗಿದ್ದು, ಕರ್ನಾಟಕದಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...