ವಿಟ್ಲ: ಪೋಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯೋರ್ವನ ಮೇಲೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ಎಂಬಲ್ಲಿ ಘಟನೆ ನಡೆದಿದ್ದು ಆರೋಪಿ ರಫೀಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ರಫೀಕ್ ಎಂಬಾತನ ವಿರುದ್ಧ ಠಾಣೆಗೆ ದೂರು ಬಂದಿದ್ದು ಆ ಬಗ್ಗೆ ಪರಿಶೀಲನೆ ನಡೆಸಲು ಆರೋಪಿಯ ಬೋಳಂತೂರು ಕೋಳಿ ಎಂಬ ಮನೆಗೆ ಪೋಲೀಸರು ತೆರಳಿದಾಗ ಆತ ಪೋಲೀಸರೊಂದಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಅನುಚಿತ ವಾಗಿ ವರ್ತಿಸಿದ್ದಾನೆ ಹಾಗಾಗಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here