ಬಂಟ್ವಾಳ: ಸುರತ್ಕಲ್ ಪ್ರದೇಶದಲ್ಲಿ ಯುವಕನೊಬ್ಬ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದು, ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಆತನ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರ ವರದಿ ನೆಗೆಟಿವ್ ಬಂದಿದೆ ಎಂದು ದ.ಕ.ಜಿಲ್ಲಾಡಳಿತ ಸ್ಪಷ್ಟ ಪಡಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here