ಬಂಟ್ವಾಳ: ಪೊಳಲಿ ಸೇವಾ ಸಹಕಾರಿ ಸಂಘದ ವತಿಯಿಂದ ಮುಖ್ಯಮಂತ್ರಿಗಳ ಕೊರೋನಾ ಪರಿಹಾರ ನಿಧಿಗೆ ರೂ ಒಂದು ಲಕ್ಷದ ಚೆಕ್ಕ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ,ಉಪಾಧ್ಯಕ್ಷರಾದ ವೆಂಕಟೇಶ್ ನಾವಡ,ಕಾರ್ಯನಿರ್ವಹಣಾಧಿಕಾರಿ ವಿಜಯ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here