ಬೆಂಗಳೂರು: ಲಾಕ್ ಡೌನ್ ನಡುವೆಯೇ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಾಸ್ವಾಮಿ ಅವರ ಮಗ ನಿಖಿಲ್​​​ ಹಾಗೂ ರೇವತಿ ಅವರು ಇಂದು ಸರಳ ವಿವಾಹ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಬಿಡದಿ ಸಮೀಪದಲ್ಲಿರುವ ಕೇತಗಾನಹಳ್ಳಿಯಲ್ಲಿನ ಫಾರ್ಮ್​ ಹೌಸ್​ನಲ್ಲಿ ಇವರ ಮದುವೆ ಸರಳವಾಗಿ ನಡೆಯಿತು.


ರೇವತಿ ವಿಜಯನಗರ ಶಾಸಕ ಲೇಔಟ್ ಕೃಷ್ಣಪ್ಪ ಸಹೋದರನ ಪುತ್ರಿ. ನಿಖಿಲ್ ಹಾಗೂ ರೇವತಿ ಅವರ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here