ಬೆಳ್ತಂಗಡಿ: ಮದ್ದಡ್ಕ ಸಮೀಪದ ಕುವೆಟ್ಟು ಶಾಲೆ ಬಳಿ ನಿವಾಸಿ, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಉಪನ್ಯಾಸಕ ಅವೀನ್ ಆಕಾಶ್ ಫ್ರಾಂಕೋ (26) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಶನಿವಾರ ನಿಧನರಾದರು.

ಇವರು ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್ ನ ಮಾಲಕ, ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೊನ್ ಫ್ರಾಂಕೋ ಅವರ ಪುತ್ರರಾಗಿದ್ದು, ತಾಯಿ ಸಹೋದರಿ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here