ವಿಟ್ಲ: ಮಂಗಳೂರು ಭಾಗದಲ್ಲಿ ಸೀಲ್ ಡೌನ್ ಗೆ ಒಳಗಾದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಿದ್ದಾರೆಂಬ ಕಾರಣಕ್ಕೆ ವಿಟ್ಲ ಮೂಲದ ನರ್ಸ್ ಒಬ್ಬರನ್ನು ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿ ಕ್ವಾರೆಂಟೇನ್ ಮಾಡಲಾಗಿದೆ. ನರ್ಸ್ ಮನೆಯವರನ್ನು ಮನೆಯಲ್ಲಿ ಕ್ವಾರೆಂಟೈನ್‍ಗೊಳಿಸಿದ್ದು, ನಾನಾ ಸಂದರ್ಭಗಳಲ್ಲಿ ಸಂಪರ್ಕಕ್ಕೆ ಬಂದವರೂ ಸ್ವಯಂ ಪ್ರೇರಿತವಾಗಿ ಕ್ವಾರೆಂಟೈನ್‍ಗೆ ಒಳಗಾಗಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆನ್ನಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here