ಬಂಟ್ವಾಳ: ಕುದ್ರೆಬೆಟ್ಟು ಕಲ್ಲಡ್ಕ ಶ್ರೀ ಮಣಿಕಂಠ ಭಜನಾ ಮಂದಿರದ  ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದ ಜೊತೆಗೆ ಮಾಸ್ಕ್ ಸ್ಯಾನಿಟೈಜರ್ ವಿತರಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ರುಕ್ಮಯ ಪೂಜಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ್ ನಾಯ್ಕ್, ನಾರಾಯಣ್ ಗೌಡ, ಯತಿನ್ ಪಂಚವಟಿ, ಮಣಿಕಂಠ ಯುವಶಕ್ತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here