ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಲಿ ನಿಂತ ಲಾರಿ.
ಬಂಟ್ವಾಳ ತಾಲೂಕಿನ ಮಾಣಿ ಸಮೀಪದ
ಕೊಡಾಜೆ ಗಡಿ ಸ್ಥಳ ಎಂಬಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here