ಬಂಟ್ವಾಳ: ರಾಜ್ಯದಲ್ಲಿ ಇಂದು 8 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ದ.ಕ.ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ದೃಡವಾಗಿಲ್ಲ.
ಸದ್ಯಕ್ಕೆ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ರಾಜ್ಯದಲ್ಲಿ 701ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ದ.ಕ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ಇಂದು ಪತ್ತೆಯಾಗಿಲ್ಲ.
ಅದರೂ ಜನ ಎಚ್ಚರಿಕೆಯಿಂದ ಇರಬೇಕಾಗಿದೆ.
ದಿನೇ ದಿನೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸ್ವಯಂಪ್ರೇರಿತವಾಗಿ ಜಾಗರೂಕತೆಯಿಂದ ಇರಬೇಕಾಗಿದ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here