ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ ಒಟ್ಟು 41 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 12 ಜನರಲ್ಲಿ ಸೋಂಕು ದೃಢಟ್ಟಿದ್ದರೆ, ಭಟ್ಕಳದಲ್ಲಿ 8, ದಾವಣಗೆರೆಯಲ್ಲಿ 6, ತುಮಕೂರಿನಲ್ಲಿ 4, ಬೀದರ್​, ಬಂಟ್ವಾಳ ಮತ್ತು ಚಿತ್ರದುರ್ಗದಲ್ಲಿ ತಲಾ ಮೂರು ಹಾಗೂ ವಿಜಯಪುರ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ ಎಂದು ಇಂದು ಸಂಜೆ ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here