ಬಂಟ್ವಾಳ: ಪ್ರಧಾನಿ ನರೇಂದ್ರ ಮೋದದಿಯವರು ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದು, ಮೇ 17 ರ ನಂತರ ಲಾಕ್ ಡೌನ್ ಮುಂದುವರೆಯಲಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಮಹತ್ವದ ಮಾಹಿತಿ ನೀಡಲಿದ್ದಾರೆ.