ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೊನಾ ಸೊಂಕಿಗೆ ವೃದ್ದೆ ಸಾವನ್ನಪ್ಪಿದ್ದು  ಆ ಮೂಲಕ ಐದನೇ ಬಲಿಯಾಗಿದೆ.

ಮಂಗಳೂರಿನ ಕುಲಶೇಖರ ನಿವಾಸಿ 80 ವರ್ಷದ P-507 ವೃದ್ದೆ ಇಂದು ಸಾವನ್ನಪ್ಪಿದ್ದಾರೆ.

ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ರೋಗಿಯಾಗಿದ್ದ ವೃದ್ದೆಗೆ ಕೊರೊನಾ ಸೊಂಕು ತಗಲಿತ್ತು. ಆ ಬಳಿಕ ಇವರನ್ನು ಮಂಗಳೂರು ವೆನ್ಲಾಕ್ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲು ದಾಖಲಿಸಲಾಗಿತ್ತು.
ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾಗಿದ್ದಾರೆ

ಆಸ್ಪತ್ರೆಯಲ್ಲಿದ್ದ ತಾಯಿ ಮತ್ತು ಮಗ ಇಬ್ಬರಿಗೂ ಕೊರೋನಾ ಪಾಸಿಟಿವ್ ಆಗಿತ್ತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here