ಬಂಟ್ವಾಳ: ಹೊರರಾಜ್ಯದಿಂದ ಆಗಮಿಸುವ ಬಂಟ್ವಾಳದ ನಾಗರೀಕರ ಕ್ವಾರಂಟೈನ್ ನ ವ್ಯವಸ್ಥೆಗಾಗಿ ಬಂಟ್ವಾಳ ತಾಲೂಕಿನ ಲಾಡ್ಜ್ ಮಾಲಕರ ಸಭೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕಚೇರಿಯಲ್ಲಿ ನಡೆಸಿ ಕ್ವಾರಂಟೈನ್ ನಲ್ಲಿರುವವರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ವ್ಯವಸ್ಥೆ ಒದಗಿಸುವಂತೆ ಸೂಚಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here