ಬಂಟ್ವಾಳ : ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿಧ್ಯಾರ್ಥಿಗಳಿಗೆ ಎಸ್.ಎಲ್.ಎಲ್.ಸಿ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮಾಡಿಕೊಡುವಂತೆ ಇಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದರು. ಈ ಸಮಸ್ಯೆ ಬಗ್ಗೆ ಮಂಜೇಶ್ವರ ಮಂಡಲ ಬಿಜೆಪಿ ಅಧ್ಯಕ್ಷ ಮಣಿಕಂಠ ರೈ ಬಂಟ್ವಾಳ ಶಾಸಕರ ಗಮನಕ್ಕೆ ತಂದಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here