ಬಂಟ್ವಾಳ: ತಾಲೂಕು ಪಂಚಾಯತ್ ಮತ್ತು ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ತಾಲೂಕು ಪಂಚಾಯತ್ ಸಭಾಭವನದಲ್ಲಿ ಅಂತರಾಷ್ಟ್ರೀಯ ಜೀವ ವೈವಿಧ್ಯ ದಿನಾಚರಣೆ ಆಚರಿಸಲಾಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ  ರಾಜಣ್ಣ, ವ್ಯವಸ್ಥಾಪಕರು ಶಾಂಭವಿ ಎಸ್. ರಾವ್, ಸಾಮಾಜಿಕ ಅರಣ್ಯ ವಲಯ ಬಂಟ್ವಾಳದ ಉಪವಲಯ ಅರಣ್ಯಾಧಿಕಾರಿ ರಂಜಿತಾ ಪಿ.  ಮತ್ತು ತಾಲೂಕು ಪಂಚಾಯತ್ ಸಿಬ್ಬಂದಿಯವರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here