ಬಂಟ್ವಾಳ: ಕೊರೋನ ಮಹಾಮಾರಿಯಿಂದ ಎಲ್ಲೆಗೆ ಲಾಕ್‌ಡೌನ್‌ನಿಂದ ಜನ ಸಾಮಾನ್ಯರು ಕೆಲಸವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದು, ವಾಸ್ತವ ಬಸ್ಸು ಸಂಚಾರವಿಲ್ಲದೆ ಕಾರ್ಮಿಕರು ಕೆಲಸಕ್ಕೆ ಹೋಗಲು ಕಷ್ಟ ಸಾಧ್ಯವಾಗುತ್ತಿರುವುದನ್ನು ಮನಗಂಡ ಶಾಸಕರು ಗ್ರಾಮಾಂತರ ಪ್ರದೇಶಗಳಲ್ಲಿಯೂ ತಾತ್ಕಾಲಿಕ ಸರಕಾರಿ ಬಸ್ಸು ಒದಗಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here