ಬೆಳ್ತಂಗಡಿ : ಹವಾಮಾನ ಇಲಾಖೆ ದ.ಕ. ಜಿಲ್ಲೆ ಗೆ ಯಲ್ಲೋ ಅಲರ್ಟ್ ಘೋಷಿಸಿದ್ದು, ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಬೆಳ್ತಂಗಡಿ ತಾಲೂಕಿನ ಹಲವೆಡೆ ಮಳೆ ಸುರಿಯುತ್ತಿದ್ದು, ಭೂ ಕಸಿತ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾದಂತಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here