ಬಂಟ್ವಾಳ : ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಸೋಮವಾರದಿಂದಲೂ ತೆರೆಯದಿರಲು ಆಡಳಿತ ಮಂಡಳಿ ನಿರ್ಧರಿಸಿದೆ.

ಭಕ್ತಾಧಿಗಳಿಗೆ ಆನ್ ಲೈನ್ ‌ನಲ್ಲಿ ದರ್ಶನಕ್ಕೆ ಉಚಿತ ಟಿಕೆಟ್ ಪಡೆಯುವ ವ್ಯವಸ್ಥೆ ಕಲ್ಪಿಸಲಾಗುವುದು.
ಇದಕ್ಕಾಗಿ ನೂತನ ಸಾಫ್ಟ್‌ವೇರ್ ಅಭಿವೃದ್ದಿಪಡಿಸಲಾಗುವುದು, ಆ ಬಳಿಕ ದೇವಸ್ಥಾನ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here