ಬಂಟ್ವಾಳ: ತಾಲೂಕಿನ ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಇಂದು ರಕ್ತದಾನ ಶಿಬಿರ ಜರಗಿತು.

ಈ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಹಿಂದೂ ಜಾಗರಣ ವೇದಿಕೆಯ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಹಿಂಜಾವೆ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here