ಬಂಟ್ವಾಳ: ಪಾಣೆಮಂಗಳೂರು ಮತ್ತು ವಿಟ್ಲ ಹೋಬಳಿಯ ಫಲಾನುಭವಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಿ ಅವರು ಮಂಗಳವಾರ 94ಸಿ ಹಕ್ಕುಪತ್ರವನ್ನು ಸಾಮಥ್ರ್ಯ ಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ತಾ.ಪಂ. ಸದಸ್ಯರಾದ ಗೀತಾ ಚಂದ್ರಶೇಖರ್ ಪೂಜಾರಿ, ಕುಲ್ಯಾರು ನಾರಾಯಣ ಶೆಟ್ಟಿ, ಮಹಾಬಲ ಆಳ್ವ, ಕಂದಾಯ ನೀರೀಕ್ಷಕ ದಿವಾಕರ ಮುಗುಳಿಯ, ಗ್ರಾಮಕರಣೀಕ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here