Sunday, October 22, 2023

ನೇಣಿಗೆ ಶರಣಾದ ಅಪರಿಚಿತ ವ್ಯಕ್ತಿ

Must read

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವ ನೇಣು ಹಾಕಿಕೊಂಡು ಮೃತಪಟ್ಟ ಘಟನೆ ಮಾಣಿ ಸಮೀಪದ ಪಳಿಕೆ ಎಂಬಲ್ಲಿ ನಡೆದಿದೆ.
ಸುಮಾರು ಮೂವತ್ತರಿಂದ ನಲವತ್ತು ವರ್ಷ ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಈತನ ಗುರುತು ಪತ್ತೆಯಾಗಿಲ್ಲ.


ಬೆಳಿಗ್ಗೆ ಸ್ಥಳೀಯರು ವಿಟ್ಲ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದು ಎಸ್.ಐ.ವಿನೋದ್ ರೆಡ್ಡಿ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿ ಇರಿಸಿದ್ದಾರೆ

More articles

Latest article