Wednesday, October 18, 2023

ದ.ಕ. ಜಿಲ್ಲೆಯಲ್ಲಿ ಕೊರೋನಾಗೆ ಇನ್ನೊಂದು ಬಲಿ

Must read

ಬಂಟ್ವಾಳ: ದ. ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ 8ನೇ ಬಲಿಯಾಗಿದೆ.
ಮಹಾರಾಷ್ಟ್ರ ದಿಂದ ಆಗಮಿಸಿದ 24 ವರ್ಷದ ಕೊರೋನಾ ಸೋಂಕಿತ ಸಾವನ್ನಪ್ಪಿದ್ದಾನೆ.
ಆತ ಮಹಾರಾಷ್ಟ್ರ ದಿಂದ ಆಗಮಿಸಿದ ಆ ಯುವಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ. ಬಳಿಕ ಕಿಡ್ನಿ ಸಮಸ್ಯೆ ಹಿನ್ನಲೆ ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

More articles

Latest article