ಬಂಟ್ವಾಳ : ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ್ ಅವರು ಬೆಂಗಳೂರಿನ ಕಿಯೋನಿಕ್ಸ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿ.ಪಂ. ಸದಸ್ಯ ತುಂಗಪ್ಪ ಬಂಗೇರಾ,ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ತಾ.ಪಂ ಸದಸ್ಯ ಗಣೇಶ್ ಸುವರ್ಣ್ ತುಂಬೆ, ಪ್ರಕಾಶ್ ಅಂಚನ್,ಬೊಳ್ಳುಕಲ್ಲು ನಾರಾಯಣ ಪೂಜಾರಿ, ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here