Wednesday, October 18, 2023

ದ.ಕ. ಜಿಲ್ಲೆಯಲ್ಲಿ 4: ರಾಜ್ಯದಲ್ಲಿ 416 ಹೊಸ ಕೋವಿಡ್ ಕೇಸ್ ಪತ್ತೆ

Must read

ಬಂಟ್ವಾಳ: ರಾಜ್ಯದಲ್ಲಿ ಇಂದು 416 ಹೊಸ ಕೋವಿಡ್ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 8697 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 94, ಬೀದರ್ 73, ಬಳ್ಳಾರಿ, ರಾಮನಗರ ತಲಾ 38, ಕಲಬುರಗಿ 34, ಮೈಸೂರು 22, ಹಾಸನ 16, ರಾಯಚೂರು 15, ಉಡುಪಿ 13, ಹಾವೇರಿ 12, ವಿಜಯಪುರ 9, ಚಿಕ್ಕಮಗಳೂರು 8, ಧಾರವಾಡ, ಚಿಕ್ಕಬಳ್ಳಾಪುರ ತಲಾ 5, ದ.ಕ., ಉ.ಕ., ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ ತಲಾ 4, ದಾವಣಗೆರೆ 3, ಬಾಗಲಕೋಟೆ, ಶಿವಮೊಗ್ಗ, ಗದಗ, ತುಮಕೂರು ತಲಾ 2, ಬೆಳಗಾವಿ, ಚಾಮರಾಜನಗರ ತಲಾ 1 ಕೇಸ್ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಇಂದು ರಾಜ್ಯದಲ್ಲಿ 181 ಮಂದಿ ಕೋವಿಡ್ ಮುಕ್ತರಾಗಿದ್ದು, 9 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

More articles

Latest article