ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಕೊರೋನಾಗೆ 10 ನೇ ಬಲಿ. ಬೇಧಿಯೆಂದು ಆಸ್ಪತ್ರೆಗೆ ದಾಖಲಾಗಿದ್ದ ಉಳ್ಳಾಲ ಮೂಲದ ಮಹಿಳೆಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದೀಗ ಮಹಿಳೆ ಮೃತ ಪಟ್ಟಿದ್ದಾರೆ.

8 ದಿನಗಳ ಕಾಲ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ.

ಮಹಿಳೆಯಿದ್ದ ಮನೆ ಮತ್ತು ಪಕ್ಕದ ಮನೆಯ 19 ಜನರಿಗೆ ಕ್ವಾರಂಟೈನ್ ಮಾಡಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here