ಬೆಳ್ತಂಗಡಿ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಚಿನ್ನಾಭರಣಗಳು ಕಳವು ಮಾಡಿದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಕ್ಕಳ ಗ್ರಾಮದ, ಪುಳಿಮಜಲು ನಿವಾಸಿ ಪುರುಷೋತ್ತಮ ಗೌಡ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ.
60 ಗ್ರಾಂ. ತೂಕದ 1 ಲಕ್ಷ 80 ಸಾವಿರ ಮೌಲ್ಯದ ಚಿನ್ನಾಭರಣಗಳು ಕಳವಾದ ಘಟನೆ ಇಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಕಲಂ: 454, 380 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here