ಬಂಟ್ವಾಳ: ಎಸ್. ವಿ. ಎಸ್. ದೇವಳ ಸ್ಕೂಲ್ ನ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಮುನ್ನೆಚ್ಚರಿಕಾ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದರು.

ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬಿ, ಉತ್ತಮ ವ್ಯವಸ್ಥೆ ಕಲ್ಪಿಸಿದ ಶಿಕ್ಷಣ ಇಲಾಖಾಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here