ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಕೋವಿಡ್-19 ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಗೌರವಧನ ನೀಡುವ ಮೂಲಕ ಗೌರವಿಸಲಾಯಿತು.

ಕೊರೊನಾ ವೈರಸ್ ದೇಶದೆಲ್ಲೆಡೆ ವ್ಯಾಪಕವಾಗಿ ಹಬ್ಬುತಿದ್ದು, ಆಶಾ ಕಾರ್ಯಕರ್ತರು ಅದರ ತಡೆಗೆ ಪ್ರತಿದಿನ ತಮ್ಮ ಸೇವೆಯನ್ನು ನೀಡುತಿದ್ದು ಅಂತವರನ್ನು‌ ಗುರುತಿಸಿ ವೇಣೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಗೌರವಿಸಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರು ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here