Thursday, October 19, 2023

ಚೇಳೂರು: ಓಮ್ನಿ- ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Must read

ಬಂಟ್ವಾಳ: ಲೈನ್ ಸೇಲ್ ನ ಓಮ್ನಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ಚೇಳೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬೈಕ್ ಡಿಕ್ಕಿಯಾದ ರಭಸಕ್ಕೆ ಓಮ್ನಿ ಕೂಡಾ ಸಂಪುರ್ಣ ನಜ್ಜು-ಗುಜ್ಜಾಗಿದೆ.

More articles

Latest article